ಅಭಿಪ್ರಾಯ / ಸಲಹೆಗಳು

ಇತಿಹಾಸ

ಬೆಂಗಳೂರು ನಗರವು ಕರ್ನಾಟಕ ರಾಜ್ಯದಲ್ಲಿ ಕಮೀಷನರೇಟ್ ಆಗಿರುವ ಮೊದಲ ನಗರವಾಗಿದೆ. ಹಿಂದಿನ ಬೆಂಗಳೂರು ನಗರ ಪೊಲೀಸ್ ಅಧೀಕ್ಷಕ ಹುದ್ದೆಯನ್ನು ಎರಡು ಅಧಿಕಾರಿಗಳು ನೋಡಿಕೊಳ್ಳುತ್ತಿದ್ದರು ಮತ್ತು ಜಿಲ್ಲೆಗಳನ್ನು ಬೆಂಗಳೂರು ಉತ್ತರ ಮತ್ತು ದಕ್ಷಿಣ ಎಂದು ಕರೆಯಲಾಗುತ್ತಿತ್ತು. 1963ನೇ ಇಸವಿಯ ಬಳಿಕ ಬೆಂಗಳೂರು ನಗರ ಪೊಲೀಸ್ನ ಮುಖ್ಯಸ್ಥರಾಗಿ ಕಮೀಷನರ್ ರವರನ್ನು ನೇಮಿಸಲಾಯಿತು.

ಬೆಂಗಳೂರಿನ ಮೊದಲ ಪೊಲೀಸ್ ಕಮೀಷನರ್ ಆಗಿ ಶ್ರೀ.ಸಿ.ಚಾಂಡಿ, ಉಪ ಪೊಲೀಸ್ ಮಹಾನಿರೀಕ್ಷಕರು ರವರನ್ನು ನೇಮಿಸಲಾಯಿತು.

ಪೊಲೀಸ್ ಅಧೀಕ್ಷಕರ ಶ್ರೇಣಿಯ 5 ಅಧಿಕಾರಿಗಳು ಉಪ ಪೊಲೀಸ್ ಆಯುಕ್ತರಾಗಿದ್ದು, ಆ ಸಮಯದಲ್ಲಿ 37 ಪೊಲೀಸ್ ಠಾಣೆಗಳಿದ್ದವು. ಇಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಸ್ಥಾನದ ಅಧಿಕಾರಿಯು ಪೊಲೀಸ್ ಆಯುಕ್ತರಾಗಿದ್ದು, 4 ಜನ ಅಪರ ಪೊಲೀಸ್ ಆಯುಕ್ತರುಗಳು ಹಾಗೂ 2 ಜಂಟಿ ಪೊಲೀಸ್ ಆಯುಕ್ತರಿರುತ್ತಾರೆ.

 

ಇತ್ತೀಚಿನ ನವೀಕರಣ​ : 27-04-2022 03:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ನಗರ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ