ಅಭಿಪ್ರಾಯ / ಸಲಹೆಗಳು

ಸೈಬರ್ ಅಪರಾಧ ಪೊಲೀಸ್ ಠಾಣೆ

ಭಾರತದ ಮೊದಲ ಸೈಬರ್ ಅಪರಾಧ ಪೊಲೀಸ್ ಠಾಣೆಯು 2001 ರಲ್ಲಿ ಬೆಂಗಳೂರಿನಸಿಐಡಿನಲ್ಲಿಪ್ರಾರಂಭವಾಯಿತು.

ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಹಾಗೂ ತನಿಖೆಯನ್ನು ನಡೆಸಲು   ಸೈಬರ್ ಅಪರಾಧ ಪೊಲೀಸ್ ಠಾಣೆಯು,ಬೆಂಗಳೂರು ನಗರದಲ್ಲಿ ಮಾರ್ಚ್ 2017 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿರುತ್ತದೆ. ಜೊತೆಗೆ  ಸೆನ್ (CEN, Cyber, Economic & Narcotic offences ) ಪೊಲೀಸ್ ಠಾಣೆಗಳೂ ಸಹ ಕಾರ್ಯಾರಂಭ ಮಾಡಿದ್ದು, ಪ್ರತಿ ವಿಭಾಗಕ್ಕೆ ಒಂದರಂತೆ, ಬೆಂಗಳೂರು ನಗರದಲ್ಲಿ ಒಟ್ಟು 8 ಸೆನ್  (CEN) ಪೊಲೀಸ್ ಠಾಣೆಗಳಿದ್ದು, ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ಪತ್ತೆ ಹಾಗೂ ತನಿಖೆಯನ್ನು ಮಾಡುತ್ತಿರುತ್ತವೆ.

 

ಸೈಬರ್ ಪೊಲೀಸ್ ಠಾಣೆ ಹಾಗೂ ಸೆನ್ (CEN)ಪೊಲೀಸ್ ಠಾಣೆಗಳು ತನಿಖೆ ನಡೆಸುವ ಅಪರಾಧಗಳ ವಿಧಗಳು ಕೆಳಗಿನಂತಿವೆ.

 • ಡೆಬಿಟ್ ಕ್ರೆಡಿಟ್ ಕಾರ್ಡ್ ವಂಚನೆಗಳು

 • ಆಮದು ಮತ್ತು ರಫ್ತು ವ್ಯವಹಾರ ವಂಚನೆಗಳು ಇಮೇಲ್ ವಂಚನೆ

 • ಲಾಟರಿ ವಂಚನೆಗಳು

 • ಹರ್ಬಲ್ ಬೀಜಗಳು ವ್ಯಾಪಾರ ವಂಚನೆಗಳು

 • ಅಡ್ವಾನ್ಸ್ ಶುಲ್ಕ ಸ್ಕ್ಯಾಮ್ಗಳು

 • SIM ಕ್ಲೋನಿಂಗ್

 • ಫಿಶಿಂಗ್ ಮತ್ತು ವಿಶಿಂಗ್

 • ಸಾಮಾಜಿಕ ಜಾಲತಾಣಗಳ ಅಪರಾಧಗಳು

 • ಡೇಟಾ ಕಳ್ಳತನ

ಇತ್ತೀಚಿನ ನವೀಕರಣ​ : 28-04-2022 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ನಗರ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ